ಬೆಂಗಳೂರು, ಜ.23: ಗಣರಾಜ್ಯೋತ್ಸವದಂದು ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ಯಾತ್ರೆಗಾಗಿ ಶ್ರೀನಗರಕ್ಕೆ ವಿಶೇಷ ರೈಲಿನ ಮೂಲಕ ತೆರಳುತ್ತಿದ್ದ 1500ರಷ್ಟು ರಾಜ್ಯದ ಬಿಜೆಪಿ ಕಾರ್ಯಕರ್ತರನ್ನು ಮಹಾರಾಷ್ಟ್ರದಲ್ಲಿ ಪೊಲೀಸರು ತಡೆದು ರಾಜ್ಯಕ್ಕೆ ಹಿಂದಿರುಗಿಸಿದ್ದಾರೆ.
ಅಹ್ಮದ್ ನಗರದ ಸರೋಲಾ ರೈಲ್ವೆ ನಿಲ್ದಾಣದಲ್ಲಿ 1500 ಕಾರ್ಯಕರ್ತರನ್ನು ತಡೆಹಿಡಿಯಲಾಗಿದೆ. ಕಾರ್ಯಕರ್ತರೆಲ್ಲ ಗಾಢ ನಿದ್ರೆಯಲ್ಲಿದ್ದಾಗ ಮಧ್ಯರಾತ್ರಿ 1.30ರ ಸುಮಾರಿಗೆ ಅವರಿದ್ದ ಬೋಗಿ ಕಳಚಿ ಮತ್ತೊಂದು ಎಂಜಿನ್ ಜೋಡಿಸಿ ಬೆಂಗಳೂರಿಗೆ ವಾಪಸ್ ಕರೆತಂದಿದ್ದಾರೆ. ಇದರಿಂದಾಗಿ ರೈಲ್ವೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯಿತು ಎನ್ನಲಾಗಿದೆ.
ತಡೆ ಒಡ್ಡಿದ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರ ಹಲ್ಲೆ ನಡೆಸಿದ ಘಟನೆಯೂ ನಡೆದಿದೆ ಎನ್ನಲಾಗಿದೆ. ಅಲ್ಲದೆ ಗಾಣಗಾಪುರ ನಿಲ್ದಾಣದಲ್ಲಿ ದಾಂಧಲೆ ನಡೆಸಿದ್ದ ಕಾರ್ಯಕರ್ತರು ರೈಲು ಕಚೇರಿಗೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಾಶ್ಮೀರ ಲಾಲ್‌ಚೌಕ್‌ದಲ್ಲಿ ನಡೆಯಲಿರುವ ತಿರಂಗ ಯಾತ್ರೆಯಲ್ಲಿ ಅಶಾಂತಿ ಉಂಟಾಗಬಹುದೆಂಬ ಕಾರಣಕ್ಕಾಗಿ ಪೊಲೀಸರು ಯಾತ್ರೆಗೆ ತಡೆ ಒಡ್ಡಿದ್ದಾರೆ ಎನ್ನಲಾಗಿದೆ.
ಸಿಎಂ ಖಂಡನೆ: ಸ್ವತಂತ್ರ ಭಾರತದಲ್ಲಿ ಧ್ವಜಾರೋಹಣ ಮಾಡುವ ಹಕ್ಕು ಪ್ರತಿಯೊಬ್ಬ ಭಾರತೀಯನಿಗೂ ಇದೆ. ಇದನ್ನು ಪ್ರಶ್ನಿಸುವ ಹಕ್ಕು ಯಾರು ಕೂಡಾ ಮಾಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕಾಶ್ಮೀರವನ್ನು ಪ್ರತ್ಯೇಕ ಮನೋಭಾವದಿಂದ ನೋಡುವುದು ತೀವ್ರವಾಗಿ ಖಂಡಿಸುತ್ತೇನೆ. ಇದನ್ನು ದೆಹಲಿಗೆ ತೆರಳಿ ಪ್ರಧಾನಿ ಗಮನಕ್ಕೆ ತರುವುದಾಗಿಯೂ ಅವರು ತಿಳಿಸಿದ್ದಾರೆ.

ಎಚ್ ಎಂ ಖಂಡನೆ:
ಸ್ವತಂತ್ರ ಭಾರತದಲ್ಲಿ ಧ್ವಜಾರೋಹಣ ಮಾಡುವ ಹಕ್ಕು ಪ್ರತಿಯೊಬ್ಬ ಭಾರತೀಯನಿಗೂ ಇದೆ. ಇದನ್ನು ಪ್ರಶ್ನಿಸುವ ಹಕ್ಕು ಯಾರು ಕೂಡಾ ಮಾಡಬಾರದು ಮಾತ್ರವಲ್ಲ ಪೋಪ್ಲರ್ ಫ್ರಂಟ್ ಆಫ್ ಇಂಡಿಯಾ ಆಗೋಸ್ಟ್ ೧೫ ಕ್ಕೆ ಧ್ವಜಾರೋಹಣ ಮಾಡುವುದನ್ನ ತಡೆಧ ಬಿಜೆಪಿ ಸರಕಾರಕ್ಕೆ ಇಧು ಒಂದು ಪಾಠವಾಗಿದೆ ಇದನ್ನು ಖಂಡಿಸಿಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅದನ್ನು ಕೂಡ ಖಂಡಿಸಬೇಕಿತ್ತು
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ