ನ್ಯೂ ಏಜ್ ಫಾರಂ (ನೈಫ್) ಇದರ ಆಶ್ರಯದಲ್ಲಿ ನಿನ್ನೆ ಬಲ್ಮಠದಲ್ಲಿರುವ ಶಾಂತಿ ನಿಲಯದಲ್ಲಿ ಸ್ನೇಹ ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಂಗಳೂರು ವಿಶ್ವ ವಿದ್ಯಾಲಯದ ಉಪನ್ಯಾಸಕರಾದ ಡಾ.ಪಿ.ಲೋಕೇಶ್, ಮೂಲ್ಕಿ ಸೈಂಟ್ ಆನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಡಾ.ಎರಿಕ್ ಲೋಬೋ, ವಾರ್ತಾ ಭಾರತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಲ್ ಸಲಾಂ ಪುತ್ತಿಗೆ, ರಫೀವುದ್ದೀನ್ ಕುದ್ರೋಳಿ ಉಪಸ್ಥಿತರಿದ್ದರು
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ