ಟ್ರಾಫಿಕ್ ಪಶ್ಚಿಮ ಠಾಣೆ ಪೊಲೀಸರು ದೂರು ದಾಖಲಿಸಿದ್ದು ತನಿಖೆ ಮುಂದುವರಿಸಿದ್ದಾರೆ.
ಉಡುಪಿ, ಜ.23: ಕೌಶಲ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಉಡುಪಿಯ ಎಂ.ಟಿ.ಎಜ್ಯುಕೇರ್ ಸಂಸ್ಥೆಯ ಮೂಲಕ ವಿವಿಧ ಕೋರ್ಸ್‌ಗಳಲ್ಲಿ ತರಬೇತಿ ಪಡೆಯಲು ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ ಜನಾಂಗಕ್ಕೆ ಸೇರಿದ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಪಿ.ಓ ಟ್ರೈನಿಂಗ್, ಸೇಲ್ಸ್ ಮ್ಯಾನೆಜ್ ಮೆಂಟ್, ಮಾರ್ಕೆಟಿಂಗ್ ಮ್ಯಾನೆಜ್ ಮೆಂಟ್, ರಿಟೈಲ್ ಮ್ಯಾನೆಜ್‌ಮೆಂಟ್ ಕೋರ್ಸ್‌ಗಳಿಗೆ ತರಬೇತಿ ನೀಡಲಾ ಗುತ್ತದೆ. ತರಬೇತಿಯ ಅವಧಿ ಆರು ತಿಂಗಳು. ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಹತೆಯ, 18ರಿಂದ 35 ವರ್ಷದೊಳಗಿನ ನಿರುದ್ಯೋಗಿಗಳು ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ. ಸಂ.: 0820-2531581, ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ, ಫೆದರ್ ಕಮ್ಯೂನಿಕೇಶನ್, ವಿಷ್ಣುಪ್ರಕಾಶ್ ಬಿಲ್ಡಿಂಗ್, ಕೋರ್ಟ್ ರಸ್ತೆ, ಉಡುಪಿ, ಮೊಬೈಲ್-9448488052ನ್ನು ಸಂಪರ್ಕಿಸಬಹುದು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ