ರಾಮನಗರ : ರಾಮನಗರ ಜಿಲ್ಲಾ ಪಂಚಾಯತ್ ನಲ್ಲಿ ಜೆಡಿಎಸ್ ಜಯಭೇರಿ ಬಾರಿಸುವುದರ ಮೂಲಕ ಅಧಿಕಾರಕ್ಕೆ ಬಂದಿದೆ. ಇಲ್ಲಿ ಹನ್ನೆರಡು ಜೆಡಿಎಸ್ ಮತ್ತು ಕಾಂಗ್ರೆಸ್ ಒಂಬತ್ತು ಸ್ಥಾನ ಪಡೆದಿವೆ .ಹೆಚ್.ಡಿ. ಕುಮಾರಸ್ವಾಮಿಯವರ ಪ್ರಭಾವವಿರುವ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಜಯಗಳಿಸುವ ಮೂಲಕ ರಾಮನಗರ ಇನ್ನೂ ಜೆಡಿಎಸ್ ಭದ್ರ ಕೋಟೆ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ