ಕಾರ‍್ಯಕ್ರಮದಲ್ಲಿ ಕ್ರಿಯೆಟಿವ್ ಫೌಂಡೇಶನ್ ಚೇರ್‌ಮೆನ್ ಅನ್ವರ್ ಸಾದಾತ್ ಮತ್ತು ಅಂಕಣಕಾರರು ಹಾಗೂ ಚಿಂತಕ ಆಗಿರುವ ಶಶಿಧರ್ ಜೋಕಟ್ಟೆ ವಿಚಾರ ಮಂಡಿಸಲಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ. ಜಿಲ್ಲಾ ಸಮಿತಿ ಸದಸ್ಯ ಶರೀಫ್ ಬಜ್ಪೆ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಸ್ಲಿಂ ಸರಕಾರಿ ನಿವೃತ್ತ ಅಧಿಕಾರಿಗಳ ಒಕ್ಕೂಟದ ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷರಾದ ಹಾಜಿ ಬಿ.ಎಸ್. ಹುಸೈನ್ ಮತ್ತು ೬೨ನೇ ತೋಕುರು ಗ್ರಾ. ಪಂ. ಉಪಾಧ್ಯಕ್ಷ ಶೇಕುಂಞಿ ಭಾಗವಹಿಸಲಿದ್ದಾರೆ ಎಂದು ಪಿಎಫ್‌ಐ ಜೋಕಟ್ಟೆ ಏರಿಯಾದ ಅಧ್ಯಕ್ಷ ಜಮಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಾನವೀಯತೆಯ ವಿಜಯಕ್ಕಾಗಿ ನಾವೆಲ್ಲ ಹಾರೈಸೋಣ http://musthaqbil.blogspot.com
ಶುಕ್ರವಾರ, ಜನವರಿ 28, 2011
ಜೋಕಟ್ಟೆಯಲ್ಲಿಂದು ‘ನ್ಯಾಯದ ನಿರೀಕ್ಷೆಯಲ್ಲಿ ಬಾಬರಿ ಮಸೀದಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ