ಮಂಗಳೂರು: ದಕ್ಷಿಣ ಕನ್ನಡದ ದಕ್ಷ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ಸಿಂಗ್‌ರನ್ನು ಸಂಘಪರಿವಾರದ ಒತ್ತಡದೊಂದಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು.
ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್, ಪಿಯುಸಿಎಲ್ ಜಿಲ್ಲಾ ಸಮಿತಿ ಸದಸ್ಯ ವಿಕ್ಟರ್ ಡಿಸಿಲ್ವಾ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಸ್.ಸಿ.ಆನಂದ್, ಕೋಮು ಸೌಹಾರ್ದ ವೇದಿಕೆ ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಕಕ್ಕಿಂಜೆ, ಪಾಪ್ಯುಲರ್ ಫ್ರಂಟ್ ಜಿಲ್ಲಾ ಕಾರ್ಯದರ್ಶಿ ಟಿ.ಎಸ್.ಹನೀಫ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ