ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ 2 ವರ್ಷ ಗಳಿಂದ ಪ್ರಭಾರ ಎಸ್ಸೈಯಾಗಿ ಕಾರ್ಯ ನಿರ್ವಸುತ್ತಿದ್ದ ಸುನೀಲ್ ಪಾಟೀಲ್‌ರನ್ನು ಮಂಗಳೂರು ಕಮಿಶನರ್ ಸೀಮಂತ್ ಕುಮಾರ್ ಸಿಂಗ್ ವರ್ಗಾ ವಣೆಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ.
ವರ್ಗಾವಣೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಸೋಮವಾರ ರಾತ್ರಿ ಕೊಣಾಜೆ ಠಾಣೆಯ ಎದುರು ಜಮಾ ಯಿಸಿ ಪ್ರತಿಭಟಿಸಿದರು. ವರ್ಗಾವಣೆ ಯನ್ನು ರದ್ದುಗೊಳಿಸದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ