ಮೈಸೂರು: ಬೆಲೆಯೇರಿಕೆಯ ವಿರುದ್ಧ ಪಾಪ್ಯುಲರ್ ಫ್ರಂಟ್ ಪ್ರತಿಭಟನೆ
ಮೈಸೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಮೈಸೂರು ಜಿಲ್ಲಾ ಘಟಕದ ವತಿಯಿಂದ ಬೆಲೆಯೇರಿಕೆ ಮತ್ತು ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಯಿತು. ಮೈಸೂರು ಯುನಿವರ್ಸಿಟಿಯ ನಿವೃತ್ತ ಉಪನ್ಯಾಸಕ ಪ್ರೊ ಭಗವಂತ್, ಕೋಮುಸೌಹಾರ್ದ ವೇದಿಕೆಯ ಗೋಪಾಲ್, ಪಾಪ್ಯುಲರ್ ಫ್ರಂಟ್ ಕಾರ್ಯಕಾರಿ ಸಮಿತಿ ಸದಸ್ಯ ಫಾರೂಕುರ್ರಹ್ಮಾನ್, ಮೈಸೂರು ಜಿಲ್ಲಾಧ್ಯಕ್ಷ ಮುಹಮ್ಮದ್ ಅತಾವುಲ್ಲಾ, ಎಸ್‌ಡಿಪಿಐಯ ಸೈಫುಲ್ಲಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ